Wednesday, October 5, 2022
spot_img
spot_img
spot_img

ನಾಳೆ ಸುಹಾನಾ ಟ್ರಾವೆಲ್ಸ್‌ನ ನೂತನ ಕಚೇರಿ ಉದ್ಘಾಟನೆ

ಮಂಗಳೂರು: ಟ್ರಾವೆಲ್ಸ್ ಕ್ಷೇತ್ರದಲ್ಲಿ ಹೆಸರುವಾಸಿಯಾದ ಸುಹಾನಾ ಟ್ರಾವೆಲ್ಸ್‌ನ ನೂತನ ಕಚೇರಿಯು ಅಕ್ಟೋಬರ್ 6ರಂದು ಉದ್ಘಾಟನೆಗೊಳ್ಳಲಿದೆ. ನಗರದ ಫಳ್ನೀರ್‌ನಲ್ಲಿರುವ ಸ್ಟರಕ್ ರಸ್ತೆಯ (ಮಲಬಾರ್ ಗೋಲ್ಡ್ ಹಿಂಭಾಗ) ಸ್ಟರಕ್ ಅವೆನ್ಯೂ ಕಟ್ಟಡದ ಮೂರನೆ ಮಹಡಿಯಲ್ಲಿ ಈ ನೂತನ...

ರಾಜ್ಯ

ದೇಶ

ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ : ನಾಲ್ವರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಮಂಗಳವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಮೂವರು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕರು ಮತ್ತು ಒಬ್ಬ ಸ್ಥಳೀಯ...

ರಾಜಕೀಯ

ಕಾಂಗ್ರೆಸ್ಸಿಗರ ‘ಭಾರತ ಬಿಟ್ಟು ಓಡೋ ಯಾತ್ರೆ’: ನಳಿನ್‍ ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ್ದು ಭಾರತ ಜೋಡೋ ಯಾತ್ರೆಯಲ್ಲ; ಅದು 'ಭಾರತ ಬಿಟ್ಟು ಓಡೋ ಯಾತ್ರೆ'ಯಾಗಿ ಪರಿವರ್ತನೆ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್...

ಕ್ರೈಂ

PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಆರೋಪ

ಬೆಂಗಳೂರು: ಪಿಎಸ್​ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಕರ್ನಾಟಕದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಈ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಹಲವು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣ ರಾಜ್ಯ ರಾಜಕೀಯಕ್ಕೂ ಥಳಕು...

ಶಿವಮೊಗ್ಗ: ರಾಜು ಕೊಲೆ ಪ್ರಕರಣ, ನಾಲ್ವರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಶಿವಮೊಗ್ಗ(ಅ.05): ಬೆಳ್ಳಿಕೊಡಿಗೆ ಮೃಗವಧೆ ರಾಜು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. ಶಿಶಿರ, ಶಿವು, ವಿಜೇಂದ್ರ ಮತ್ತು ಸತೀಶ್ ಎಂಬುವರೇ ಬಂಧಿತ ಆರೋಪಿಗಳಾಗಿದ್ದಾರೆ. ಸೆ.25 ರಂದು ಬೆಳ್ಳಿಕೊಡಿಗೆ ಗ್ರಾಮದಲ್ಲಿ ರಾಜು ಎಂಬಾತನ...

KL Rahul ಐಷಾರಾಮಿ ಜೀವನ ಹೇಗಿದೆ ಗೊತ್ತಾ? ಕನ್ನಡಿಗನ ಲೈಫ್‌ಸ್ಟೈಲ್ ನೀವೂ ನೋಡಿ

ಕಣ್ಣೂರು ಲೋಕೇಶ್ ರಾಹುಲ್ ಹೆಸರು ಕ್ರಿಕೆಟ್ ಲೋಕದಲ್ಲಿ ಚಿರಪರಿಚಿತ. ವಾಸ್ತವವಾಗಿ ಅವರನ್ನು ಲೋಕೇಶ್ ರಾಹುಲ್ ಅಥವಾ ಕೆಎಲ್ ರಾಹುಲ್ ಎಂದು ಕರೆಯಲಾಗುತ್ತದೆ. ಅವರು ಟೀಂ ಇಂಡಿಯಾದ ಉಪನಾಯಕರೂ ಆಗಿದ್ದಾರೆ. ಮೈದಾನದಲ್ಲಿ ಅವರ ಪ್ರದರ್ಶನದ ಹೊರತಾಗಿ,...

ಸಾಕು ನಾಯಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿ ವಿಕೃತಿ ಮೆರೆದ ಸಹೋದರರು.. ವಿಡಿಯೋ ವೈರಲ್

ಸಾಕುನಾಯಿಯನ್ನು ಹಗ್ಗದಿಂದ ಕಟ್ಟಿ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ವಿಕೃತಿ ಮೆರದಿರುವ ಅಮಾನುಷ ಘಟನೆ ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಟ್ಟರಹಳ್ಳಿ ಸಮೀಪದ ಮಂಜುನಾಥ ಬಡಾವಣೆಯಲ್ಲಿ ನಡೆದಿದೆ, ಘಟನೆಗೆ ಸಂಬಂಧಿಸಿ ಮೂವರು...

ಸಾಲದ ಹಣ‌ ಕೊಟ್ಟಿಲ್ಲ ಎಂದು ಕಾರ್ಮಿಕನ ಮೇಲೆ‌ ಹಲ್ಲೆ ನಡೆಸಿದ ಹೋಟೆಲ್​​ ಮಾಲೀಕ

ಬೆಂಗಳೂರು: ಸಾಲದ ಹಣ ಕೊಟ್ಟಿಲ್ಲ ಎಂದು ಕಾರ್ಮಿಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬಸವನಗುಡಿಯಲ್ಲಿ ನಡೆದಿದೆ‌. ಕುಮಾರ್ ಹಲ್ಲೆಗೊಳಗಾದ ಕಾರ್ಮಿಕನಾಗಿದ್ದು, ಮೈ ತುಂಬಾ ಬಾಸುಂಡೆ ಬರುವವರೆಗೂ ಹಲ್ಲೆ ಮಾಡಲಾಗಿದೆ. ಕಾರ್ಮಿಕನ ಮೈ ಮೇಲೆ ಬಾಸುಂಡೆ ಬರುವಂತೆ ಹಲ್ಲೆ...

ಆಕಾಶ್ ಬೈಜು’ಸ್‌ನಿಂದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್, ಉಚಿತ ತರಬೇತಿ

ಮಂಗಳೂರು: ಆಕಾಶ್ ಬೈಜೂಸ್ ಕೋಚಿಂಗ್ ಸಂಸ್ಥೆಯು ಈ ಬಾರಿ ನಡೆಸುವ 'ಆಂಥೆ' (ಆಕಾಶ್ ಬೈಜೂಸ್ ನ್ಯಾಷನಲ್ ಟ್ಯಾಲೆಂಟ್‌ ಹಂಟ್) ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಎರಡು ಸಾವಿರ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೀಟ್, ಜೆಇಇ...

Latest Articles