Wednesday, February 8, 2023
Homeಕರಾವಳಿಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ಡಿಕ್ಕಿ, ಓರ್ವ ಸಾವು

ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ಡಿಕ್ಕಿ, ಓರ್ವ ಸಾವು

- Advertisement -

Renault

Renault
Renault

- Advertisement -

ಪುತ್ತೂರು : ತಾಲೂಕಿನ ಸೂರಂಬೈಲು ಸಮೀಪ ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ರಿಕ್ಷಾದಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಕುರಿತು ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments