Thursday, January 26, 2023
Homeಕರಾವಳಿಕದ್ರಿ - ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಅವಕಾಶ

ಕದ್ರಿ – ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಅವಕಾಶ

- Advertisement -

Renault

Renault
Renault

- Advertisement -

ಮಂಗಳೂರು : ಕೊವೀಡ್-19 ಲಾಕ್‍ಡೌನ್‍ನಿಂದಾಗಿ ಕದ್ರಿ ಜಿಂಕೆ ಉದ್ಯಾವನದ ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಸಾರ್ವಜನಿಕ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಇದೀಗ ಡಿಸೆಂಬರ್ ತಿಂಗಳ ಶನಿವಾರ ಮತ್ತು ಭಾನುವಾರ ಮಾತ್ರ ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ತಾತ್ಕಲಿಕವಾಗಿ ಅವಕಾಶವನ್ನು ಕಲ್ಪಿಸಲಾಗಿದೆ.

ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments