Monday, October 2, 2023
Homeಕರಾವಳಿಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 187 ಮಂದಿಗೆ ಕೊರೋನ ದೃಢ

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 187 ಮಂದಿಗೆ ಕೊರೋನ ದೃಢ

- Advertisement -



Renault

Renault
Renault

- Advertisement -

ಕಾಸರಗೋಡು : ಜಿಲ್ಲೆಯಲ್ಲಿ ಗುರುವಾರ 187 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಗುರುವಾರ ದೃಢಪಟ್ಟ 187 ಸೋಂಕಿತರ ಪೈಕಿ 179 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. ಈ ನಡುವೆ 181 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದುವರೆಗೆ 18,351 ಮಂದಿಗೆ ಸೋಂಕು ದೃಢಪಟ್ಟಿದೆ. ಸದ್ಯ 1,740 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 4,095 ಮಂದಿ ನಿಗಾದಲ್ಲಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments