Saturday, June 3, 2023
Homeಕರಾವಳಿಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕೈ ಬಿಟ್ಟ ರಾಜ್ಯ ಸರ್ಕಾರ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕೈ ಬಿಟ್ಟ ರಾಜ್ಯ ಸರ್ಕಾರ

- Advertisement -


Renault

Renault
Renault

- Advertisement -

ಸುಬ್ರಹ್ಮಣ್ಯ : ಕರ್ನಾಟಕದ ಪ್ರಸಿದ್ಧ ಪುಣ್ಯ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ಕೈ ಬಿಟ್ಟಿರುವ ರಾಜ್ಯ ಸರ್ಕಾರ, ಪ್ರಾಧಿಕಾರ ರಚನೆಯ ಪೂರ್ವಭಾವಿಯಾಗಿ ದೇವಸ್ಥಾನ ಅಭಿವೃದ್ಧಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಮೋಹನ್‌ರಾಮ್, ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ ಮತ್ತು ಶ್ರೀಮತಿ ವನಜಾ ಭಟ್ ಅವರನ್ನು ಅಭಿವೃದ್ಧಿ ಸಮಿತಿ ಸದಸ್ಯರಾಗಿ ಹಾಗೂ ಕಾರ್ಯದರ್ಶಿಯಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಹೆಚ್. ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments