Wednesday, February 1, 2023
Homeಕರಾವಳಿಪಚ್ಚನಾಡಿ ರೈಲ್ವೆ ಹಳಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಪಚ್ಚನಾಡಿ ರೈಲ್ವೆ ಹಳಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

- Advertisement -

Renault

Renault
Renault

- Advertisement -

ಮಂಗಳೂರು: ನಗರದ ಪಚ್ಚನಾಡಿ ರೈಲ್ವೆ ಹಳಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಸುಮಾರು 25-30 ವರ್ಷದೊಳಗಿನ ಯುವಕನ ಮೃತದೇಹ ಪತ್ತೆಯಾಗಿದೆ.

ಮೇಲ್ನೋಟಕ್ಕೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ರೈಲ್ವೆ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹದ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪರಿಚಯ ಇದ್ದವರು ರೈಲ್ವೆ ಪೊಲೀಸರನ್ನು ಸಂಪರ್ಕಿಸಬೇಕೆಂದು ಮನವಿ ಮಾಡಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments