Friday, October 7, 2022
Homeಕರಾವಳಿಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ

- Advertisement -
Renault

Renault

Renault

- Advertisement -

ಕಡಬ: ಮನೆಯ ಪಕ್ಕದ ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮರ್ಧಾಳದಲ್ಲಿ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸುಲೈಮಾನ್ ಎಂಬುವರ ಪುತ್ರ ಅಂದುಕುಂಞಿ (38) ಎಂದು ಗುರುತಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ, ಬುಧವಾರ ತಡರಾತ್ರಿ ತನ್ನ ಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -


LEAVE A REPLY

Please enter your comment!
Please enter your name here

Most Popular

Recent Comments