Monday, October 2, 2023
Homeಕರಾವಳಿಸುರತ್ಕಲ್ ನಲ್ಲಿ ಬೈಕ್ ಗೆ ಬೆಂಕಿ ಹಚ್ಚಿ, ಮನೆಗೆ ಕಲ್ಲು ತೂರಾಟ!

ಸುರತ್ಕಲ್ ನಲ್ಲಿ ಬೈಕ್ ಗೆ ಬೆಂಕಿ ಹಚ್ಚಿ, ಮನೆಗೆ ಕಲ್ಲು ತೂರಾಟ!

- Advertisement -



Renault

Renault
Renault

- Advertisement -

ಸುರತ್ಕಲ್: ಇಡ್ಯಾ ನಿವಾಸಿ ಜಿತೇಶ್ ಎಂಬವರ ಮನೆಯ ಹೊರಗೆ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ದುಷ್ಕರ್ಮಿಗಳು, ಮನೆಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ.

ಪೂರ್ವ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಿಸಿ ಟಿವಿ ಪರಿಶೀಲಿಸಿದ್ದು ಇಬ್ಬರನ್ನು ವಿಚಾರಣೆಗೆ ಗುರಿ ಪಡಿಸಿದ್ದಾರೆ.

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments