- Advertisement -
ಆಟೋ ರಿಕ್ಷಾಗೆ ಬೈಕ್ ಡಿಕ್ಕಿ: ಯುವಕ ಸಾವು
ಪುತ್ತೂರು: ಪುತ್ತೂರಿನ ಮುರ ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಬನ್ನೂರು ನಿವಾಸಿ ಅಭಿನವ್ ಎಂದು ಗುರುತಿಸಲಾಗಿದೆ. ಈತ ಕೆ.ವಿ.ಜಿ ಕಾಲೇಜ್ ವಿದ್ಯಾರ್ಥಿ ಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.