Wednesday, June 16, 2021
Homeರಾಜಕೀಯರಾಜ್ಯದ ಎಲ್ಲ ಸಚಿವರ ಒಂದು ವರ್ಷದ ವೇತನ ಕೋವಿಡ್ ಪರಿಹಾರ ನಿಧಿಗೆ

ರಾಜ್ಯದ ಎಲ್ಲ ಸಚಿವರ ಒಂದು ವರ್ಷದ ವೇತನ ಕೋವಿಡ್ ಪರಿಹಾರ ನಿಧಿಗೆ

- Advertisement -
- Advertisement -Home Plus
- Advertisement -
Platform
Maya Builders

ಬೆಂಗಳೂರು : ಕೋವಿಡ್‌ ಪರಿಹಾರ ನಿಧಿಗೆ ದೇಣಿಗೆಯಾಗಿ ರಾಜ್ಯದ ಎಲ್ಲ ಸಚಿವರ ಒಂದು ವರ್ಷದ ವೇತನವನ್ನು ಪಾವತಿಸಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 1ರಿಂದ ಅನ್ವಯಿಸುವಂತೆ ಸಚಿವರ ವೇತನವನ್ನು ಕೋವಿಡ್‌ ಪರಿಹಾರ ನಿಧಿಗೆ ಪಾವತಿಸಿ ಡಿ.ಪಿ.ಎ.ಆರ್‌ ಆದೇಶ ಹೊರಡಿಸಿದೆ.

ಕೊರೋನಾ ಸೋಂಕು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಸಚಿವರ ವೇತನವನ್ನು ದೇಣಿಗೆಯಾಗಿ ನೀಡಲು ಸರ್ಕಾರ ನಿರ್ಧರಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments