Wednesday, September 28, 2022
HomeUncategorizedಕದ್ರಿಯ ಬಾರ್ ಆಯಂಡ್ ರೆಸ್ಟೋರೆಂಟ್ ನಲ್ಲಿ ಘಟನೆ, ಸಿಸಿಟಿವಿ ವಿಡಿಯೋ ವೈರಲ್.

ಕದ್ರಿಯ ಬಾರ್ ಆಯಂಡ್ ರೆಸ್ಟೋರೆಂಟ್ ನಲ್ಲಿ ಘಟನೆ, ಸಿಸಿಟಿವಿ ವಿಡಿಯೋ ವೈರಲ್.

- Advertisement -
Renault

Renault

Renault

Renault






- Advertisement -

ಮಂಗಳೂರು: ತನ್ನ ಗೆಳೆಯರೊಂದಿಗೆ ಯುವತಿಯೊಬ್ಬರು ಹೋಟೆಲ್ ನಲ್ಲಿ ಕುಳಿತಿದ್ದಾಗ ಆಕೆಯ ಹಳೆ ಪರಿಚಯದ ಸ್ನೇಹಿತ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ನಡೆಸಿದ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ.

ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆಯಂಡ್ ರೆಸ್ಟೋರೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರು ದಾಳಿ ನಡೆಸಿದ್ದಾರೆ. ಹೋಟೆಲ್ ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ.

ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.

ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -






LEAVE A REPLY

Please enter your comment!
Please enter your name here

- Advertisment -

Most Popular

Recent Comments