ಈಕ್ವೆಟೋರಿಯಲ್ ಗಿನಿಯಾದ ಬಾಟಾ ನಗರದ ಸೇನಾ ನೆಲೆಯಲ್ಲಿ ಪ್ರಬಲ ಡೈನಾಮಿಟ್ ಸ್ಫೋಟಗಳಲ್ಲಿ 17 ಕ್ಕೂ ಹೆಚ್ಚು ಮಂದಿ ಮೃತಪಟ್ಟು 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಟಾ ನಗರದಲ್ ಲಿನಡೆದ...
ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು(ಮಾರ್ಚ್ 8) ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದಾರೆ.
ಹಣಕಾಸು ಖಾತೆ ಹೊಂದಿರುವ ಯಡಿಯೂರಪ್ಪನವರು 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಇಂದು ಮಂಡಿಸುವುದಾಗಿ...
ಸುಳ್ಯ : NSUI ಕ್ಯಾಂಪಸ್ ಮೀಟ್ ಸಂದರ್ಭದಲ್ಲಿ ಅಹವಾಲು ಸಲ್ಲಿಸಿದ್ದ ವಿದ್ಯಾರ್ಥಿಗಳ ಬೇಡಿಕೆಯ ಮೇರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಇರುವ ಹಾಸ್ಟೆಲ್ ನಲ್ಲಿ ಈ ವರೆಗೂ ಹಂಚಿಕೆ ಪ್ರಕ್ರಿಯೆ ನಡೆಯದಿರುವ...
ಮಂಗಳೂರು: ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮನುಷ್ಯ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೊಂದುವುದರೊಂದಿಗೆ ಉತ್ತಮ ಆರೋಗ್ಯಹೊಂದಲು ಸಹಕಾರಿಯಾಗುತ್ತದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.
ಅವರು ಇಂದು ನಗರದ...
ಮಂಗಳೂರು: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವೊಂದು ಧರ್ಮಸ್ಥಳ ಕ್ಷೇತ್ರಕ್ಕೆ ಶಿವರಾತ್ರಿಗೆಂದು ಬರುತ್ತಿದ್ದ ಪಾದಚಾರಿಗಳಿಗೆ ಢಿಕ್ಕಿ ಹೊಡೆದ ಘಟನೆ ರವಿವಾರ...
ವಿಟ್ಲ ಪೊಲೀಸ್ ಉಪನಿರೀಕ್ಷಕ ವಿನೋದ್ ರೆಡ್ಡಿ ತಂಡದ ಯಶಸ್ವಿ ಕಾರ್ಯಾಚರಣೆ.
ವಿಟ್ಲ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಹುಬ್ಬಳ್ಳಿಯಲ್ಲಿ ಪತ್ತೆ ಹಚ್ಚುವಲ್ಲಿ ವಿಟ್ಲ ಪೊಲೀಸ್ ಉಪನಿರೀಕ್ಷಕ ವಿನೋದ್ ರೆಡ್ಡಿ ಅವರ ತಂಡ ಯಶಸ್ವಿಯಾಗಿದೆ.
ವಿಟ್ಲ...
ತುಮಕೂರು: ಹೋಟೆಲ್ ಗಳಲ್ಲಿ ಇಡ್ಲಿಗೆ ಇಷ್ಟು, ದೋಸೆಗೆ ಇಷ್ಟು, ತಿಂಡಿಗೆ ಇಷ್ಟು ಅಂತಾ ಹಾಕ್ತಾರಲ್ಲಾ, ಆ ರೀತಿ ವಿಜಯೇಂದ್ರನ ಆಫೀಸ್ ಮುಂದೆ ಬೋರ್ಡ್ ಹಾಕಿಬಿಟ್ಟಿದ್ದಾರೆ. ಅಲ್ಲಿ ಚೀಫ್ ಇಂಜಿನಿಯರ್ ಗೆ ಇಷ್ಟು, ಡಿಸಿಗೆ...
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ದದ ರಾಸಲೀಲೆ CD ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಲಿ ದೂರನ್ನು ವಾಪಾಸ್ ಪಡೆದಿದ್ದಾರೆ.
ಮಾರ್ಚ್ 2 ರಂದು...
ಉಡುಪಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಉಡುಪಿಯ ಪೇಜಾವರ ಮಠದಲ್ಲಿ ನಡೆದಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮಠದಲ್ಲಿ ಅಳವಡಿಸಲಾಗಿದ್ದ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ...
ಬೆಂಗಳೂರು,ಮಾ.7 : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಸಂತ್ರಸ್ತೆಯ ಮನೆ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಆರ್.ಟಿ.ನಗರ ಸುತ್ತಮುತ್ತಲಿನ ಪಿಜಿಗಳಲ್ಲಿ ಯುವತಿ ಇರುವಿಕೆ ಕುರಿತಂತೆ ಪೊಲೀಸರು ಮಾಹಿತಿ ಕಲೆ ಹಾಕಿದ್ದರಾದರೂ ಯಾವುದೇ...