Tuesday, March 9, 2021

Shivaprasad M

199 POSTS0 COMMENTS

ತಿರುವುನಂತಪುರಂ ಕಾರ್ಪೋರೇಷನ್‌ನ ಮೇಯರ್‌ ಆಗಿ 21 ವರ್ಷ ಪ್ರಾಯದ ಬಿಎಸ್ಸಿ ವಿದ್ಯಾರ್ಥಿನಿ ಆಯ್ಕೆ

ತಿರುವನಂತಪುರಂ: ಇತ್ತೀಚೆಗೆ ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವುಕಂಡಿದ್ದ ಎಲ್‌ಡಿಎಫ್‌ನ ಆರ್ಯ ರಾಜೇಂದ್ರನ್‌ ಅವರು ತಿರುವುನಂತಪುರಂ ಕಾರ್ಪೋರೇಷನ್‌ನ ಮೇಯರ್‌ ಆಗುವ ಮೂಲಕ ಭಾರತದ ಅತೀ ಕಿರಿಯ ಮೇಯರ್‌ ಎಂಬ ಗರಿಮೆಗೆ...

ದೇಶದಲ್ಲಿ 13 ಸಾವಿರ ರೈತರಿಗೆ ಪ್ರಾಯೋಗಿಕವಾಗಿ ನ್ಯಾನೋ ಫರ್ಟಿಲೈಸರ್ ವಿತರಣೆ : ಡಿ.ವಿ.ಸದಾನಂದಗೌಡ

ಬಂಟ್ವಾಳ : ಕೊರೊನಾ ವೇಳೆ ಸಕ್ರಿಯವಾಗಿದ್ದ ಕೃಷಿ ಕ್ಷೇತ್ರಕ್ಕೆ ರಸಗೊಬ್ಬರ ಎಂದಿಗಿಂತ ಶೇ. 36.2 ಜಾಸ್ತಿ ಮಾರಾಟವಾಗಿದ್ದು, ನೇರವಾಗಿ ರೈತರ ಅಕೌಂಟ್​ಗೆ ಸಹಾಯಧನವನ್ನೂ ಪಾವತಿಸಲಾಗಿದೆ. ಇದರಲ್ಲಿ ಇಪ್ಕೋ ಪಾತ್ರ ಪ್ರಧಾನವಾದದ್ದು. ಇನ್ನು ನ್ಯಾನೋ...

ಉಡುಪಿ 66 ಗ್ರಾಪಂಗಳಲ್ಲಿ ಶಾಂತಿಯುತ ಮತದಾನ

ಉಡುಪಿ : ಜಿಲ್ಲೆಯ ನಾಲ್ಕು ತಾಲೂಕುಗಳ 66 ಗ್ರಾಮ ಪಂಚಾಯತ್ ಗಳಿಗೆ ಬೆಳಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ತಮ್ಮ ಹಕ್ಕು ಚಲಾಯಿಸಲು ಆಗಮಿಸುತ್ತಿದ್ದಾರೆ ಜಿಲ್ಲಾಧಿಕಾರಿ ಜಿ. ಜಗದೀಶ್...

ರಾಜ್ಯಾದ್ಯಂತ ಮೊದಲನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಆರಂಭ

ಮಂಗಳೂರು : ರಾಜ್ಯಾದ್ಯಂತ ಮೊದಲನೇ ಹಂತದ ಗ್ರಾಮ ಪಂಚಾಯತ್ ಚುನಾವಣೆಯ ಮತದಾನ ಇಂದು ಬೆಳಗ್ಗೆ ಆರಂಭಗೊಂಡಿದ್ದು, ಹಲವೆಡೆ ಚಳಿ ನಡುವೆಯೂ ಬಿರುಸಿನಲ್ಲಿ ಮತ ಚಲಾವಣೆಯಾಗುತ್ತಿದೆ. ಹಕ್ಕು ಚಲಾವಣೆಗಾಗಿ ಮತದಾರರು ಮತಗಟ್ಟೆಯತ್ತ ಉತ್ಸಾಹದಿಂದ ಬರಲಾರಂಭಿಸಿದ್ದಾರೆ. ದಕ್ಷಿಣ ಕನ್ನಡ...

ಉಜಿರೆ ಬಾಲಕನ ಅಪಹರಣ ಪ್ರಕರಣದ ಆರು ಆರೋಪಿಗಳಿಗೆ ಹತ್ತು ದಿನ ಪೊಲೀಸ್‌ ಕಸ್ಟಡಿ

ಬೆಳ್ತಂಗಡಿ : ಉಜಿರೆ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದ್ದು, ಆರು ಆರೋಪಿಗಳನ್ನು ಡಿ.20ರ ರವಿವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬಳಿಕ ಅವರನ್ನು ಹತ್ತು ದಿನ ಪೊಲೀಸ್‌ ಕಸ್ಟಡಿಗೆ ಪಡೆಯಲಾಯಿತು. ಅನುಭವ್‌ನನ್ನು ಕೋಲಾರದಿಂದ ಕರೆದುಕೊಂಡು...

ಧರ್ಮಸ್ಥಳ ಯಕ್ಷಗಾನ ಮಂಡಳಿ – ಸೇವೆ ಬಯಲಾಟ ಪ್ರದರ್ಶನ ಪ್ರಾರಂಭ

ಉಜಿರೆ: ಇನ್ನೂರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ಶುಕ್ರವಾರದಿಂದ ಯಕ್ಷಗಾನ ಸೇವೆ ಬಯಲಾಟ ಪ್ರದರ್ಶನ ಪ್ರಾರಂಭಿಸಿದೆ.ಕಳೆದ ಐದು ವರ್ಷಗಳಿಂದ ಪ್ರತಿದಿನ ಸಂಜೆ 7 ರಿಂದ...

ರಾಜ್ಯದ 25 ಹೆದ್ದಾರಿ ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು: ರಾಜ್ಯದ 25 ಹೆದ್ದಾರಿ ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು 8 ಪೂರ್ಣಗೊಂಡ ಹೆದ್ದಾರಿಗಳನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಿದರು. ಈ ಯೋಜನೆಗಳಲ್ಲಿ...

ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆ ಅಭಿವೃದ್ಧಿ – ಶಾಸಕ ಕಾಮತ್

ಮಂಗಳೂರು : ರಥಬೀದಿ ಮಹಮಾಯಿ ದೇವಸ್ಥಾನದ ಬಳಿಯಿಂದ ನವಭಾರತ್ ಸರ್ಕಲ್ ಸಂಪರ್ಕಿಸುವ ರಸ್ತೆಯ ವರೆಗೆ ಸ್ಮಾರ್ಟ್ ಸಿಟಿ ಯೋಜನೆಯಿಂದ ಒಳ ಚರಂಡಿ, ಫುಟ್ ಪಾತ್,ರಸ್ತೆ ಕಾಂಕ್ರೀಟಿಕರಣ ಹಾಗೂ ರಸ್ತೆಯ ಬದಿ ಚರಂಡಿ ನಿರ್ಮಾಣ...

ಉಜಿರೆಯ ಎಂಟು ವರ್ಷದ ಬಾಲಕನ ಅಪಹರಣಕ್ಕೆ ಸುಪಾರಿ ನೀಡಿದವನ ಶೋಧ

ಮಂಗಳೂರು : ಉಜಿರೆಯ ಎಂಟು ವರ್ಷದ ಬಾಲಕ ಅನುಭವ್​ನನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದ್ದು, ಅಪಹರಣಕ್ಕೆ ಸುಪಾರಿ ನೀಡಿದವನ ಶೋಧ ಕಾರ್ಯ ಮುಂದುವರಿದಿದೆ ಎಂದು ದ.ಕ ಜಿಲ್ಲಾ ಎಸ್ಪಿ...

ಕೋಟ್ಪಾ 2003 ಸಾರ್ವಜನಿಕರಲ್ಲಿ ಅರಿವು ಕಾರ್ಯಕ್ರಮ

ಮಂಗಳೂರು : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ದ.ಕ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾದಳ ಕೋಟ್ಪಾ 2003ರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಾಗೂ ಪರಿಣಾಮಕಾರಿ ಅನುಷ್ಠಾನದ ಕುರಿತು ಆಹಾರ ಸುರಕ್ಷತಾ...

TOP AUTHORS

5 POSTS0 COMMENTS
875 POSTS0 COMMENTS
0 POSTS0 COMMENTS
6 POSTS0 COMMENTS
199 POSTS0 COMMENTS
- Advertisment -

Most Read