Sunday, June 4, 2023
HomeUncategorizedಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ :ಬಂಟ್ವಾಳ

ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ :ಬಂಟ್ವಾಳ

- Advertisement -


Renault

Renault
Renault

- Advertisement -

ಬಂಟ್ವಾಳ, ಜ. 31. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಎಂಬಲ್ಲಿ ನಡೆದಿದೆ.

ನೇಲ್ಯಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯಿಂದ ಕಳ್ಳತನವಾಗಿದ್ದು, ಸುಮಾರು 22 ಪವನ್ ಚಿನ್ನಾಭರಣ ದೋಚಿದ್ದಾರೆ ಎನ್ನಲಾಗಿದೆ. ಈ ವೇಳೆ ಮನೆಯಲ್ಲಿದ್ದ ಸಿ.ಸಿ ಕ್ಯಾಮರಾ ಆಫ್ ಆಗಿದ್ದು, ಹಿಂಬಾಗಿಲನ್ನು ತೆಗೆಯಲಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments