Sunday, May 28, 2023
HomeUncategorizedಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರು: ಮೇಯರ್ ದಿವಾಕರ್ ಅವರಿಗೆ ಅಭಿನಂದನೆ

ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರು: ಮೇಯರ್ ದಿವಾಕರ್ ಅವರಿಗೆ ಅಭಿನಂದನೆ

- Advertisement -


Renault

Renault
Renault

- Advertisement -

ಮಂಗಳೂರು: ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ಮರು ನಾಮಕರಣ ಮಾಡಲು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು ಈ ಪ್ರಯುಕ್ತ ಈ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರಿಡಲು ಸತತ ಹೋರಾಟ ನಡೆಸಿದ ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಲ್ ಬಾಗ್ ಇದರ ವತಿಯಿಂದ ಮೇಯರ್ ದಿವಾಕರ ಪಾಂಡೇಶ್ವರ ಅವರನ್ನು ಸಮ್ಮಾನಿಸಲಾಯಿತು.ಈ ಸಂದರ್ಭ ಸ್ಥಾಪಕಾಧ್ಯಕ್ಷ ಉದಯಪೂಜಾರಿ ಬಳ್ಳಾಲ್ ಬಾಗ್, ಸಮಾಜ ಸೇವಕ ಹನುಮಂತ ಕಾಮತ್,ಬಿರುವೆರ್ ಕುಡ್ಲ ಇದರ ಮಂಗಳೂರು ಘಟಕದ ನಿಯೋಜಿತ ಅಧ್ಯಕ್ಷ ರಾಕೇಶ್ ಸಾಲಿಯಾನ್,ರಿತೇಶ್ ಕೊಟ್ಟಾರಿ,ರಾಮ್ ಪ್ರಸಾದ್ ಎಕ್ಕೂರು,ಪ್ರಾಣೇಶ್ ಬಂಗೇರ,ರಾಜೇಶ್ ಉರ್ವ ಮತ್ತಿತರರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments