Sunday, September 24, 2023
HomeUncategorizedಜೆಡಿಎಸ್ ಗೆ ಬಿಗ್ ಶಾಕ್ ಶಾಕ್ ಶಾಕ್…!!!

ಜೆಡಿಎಸ್ ಗೆ ಬಿಗ್ ಶಾಕ್ ಶಾಕ್ ಶಾಕ್…!!!

- Advertisement -



Renault

Renault
Renault

- Advertisement -

ಬೆಂಗಳೂರು: ಲೋಕಸಭಾ ಚುನಾವಣಾ ಸೋಲಿನ ಬಳಿಕ ಜೆಡಿಎಸ್​ ಚಟುವಟಿಕೆಯಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳದ ಜೆಡಿಎಸ್‌ ಮುಖಂಡ ಮಧುಬಂಗಾರಪ್ಪ, ಕಾರ್ಯಕರ್ತರ ವಿಶ್ವಾಸವನ್ನು ಜೆಡಿಎಸ್ ಕಳೆದುಕೊಂಡಿದೆ ಎಂದು ಕಳೆದ ವರ್ಷ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.

ಆ ಮೂಲಕ ಪಕ್ಷಾಂತರ ಮಾಡುವ ಗುಮಾನಿ ಮೂಡಿಸಿದ್ದ ಮಧುಬಂಗಾರಪ್ಪ, ಇದೀಗ ಜೆಡಿಎಸ್​ ತೊರೆದು ಕಾಂಗ್ರೆಸ್​ ಮನೆಗೆ ಕಾಲಿಡುವ ಕಾಲ ಸನಿಹದಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ನಿವಾಸದಲ್ಲಿ ಇಂದು(ಗುರುವಾರ) ಕೆಲ ಕಾಲ ಮಧುಬಂಗಾರಪ್ಪ ಸಮಾಲೋಚನೆ ನಡೆಸಿದರು.

ಮಧು ಬಂಗಾರಪ್ಪ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

ಮುಂದಿನ ವಾರದಲ್ಲಿಯೇ… ಎಂದು ಡಿಕೆಶಿ ತಿಳಿಸಿದರು. ನನ್ನ ಮಗಳ ಮದುವೆ ಮುಗಿದ ಬಳಿಕ ಪಕ್ಷ ಸೇರ್ಪಡೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಡಿಕೆಶಿ ಹೇಳಿದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments