- Advertisement -
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿ ರುವ ಸಂಧ್ಯಾಕಿರಣ ವೃದ್ದಾಶ್ರಮದಲ್ಲಿ ನೇಣಿಗೆ ಶರಣಾಗಿದ್ದಾರೆ.ಕನ್ನಡದ ಬಿಗ್ ಬಾಸ್ ಶೋ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದ್ದ ಜಯಶ್ರೀ ಹಲವು ಸಮಯಗಳಿಂದಲೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು . ಉಪ್ಪುಹುಳಿ ಖಾರ ಸಿನಿಮಾದಲ್ಲಿಯೂ ನಟಿಸಿದ್ಗ ಜಯಶ್ರೀ ಕಳೆದ ಕೆಲ ತಿಂಗಳ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದದರು.