Tuesday, September 27, 2022
Homeಕ್ರೈಂಬೈಕ್ ಗೆ ಕಾರು ಢಿಕ್ಕಿಯಾಗಿ, ಬೈಕ್ ಸವಾರನಿಗೆ ಗಂಭೀರ ಗಾಯ

ಬೈಕ್ ಗೆ ಕಾರು ಢಿಕ್ಕಿಯಾಗಿ, ಬೈಕ್ ಸವಾರನಿಗೆ ಗಂಭೀರ ಗಾಯ

- Advertisement -
Renault

Renault

Renault

Renault


- Advertisement -

ಕಡಬ : ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ ನಡೆದಿದೆ. ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60 ) ಗಾಯಗೊಂಡವರಾಗಿದ್ದಾರೆ.

ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ಮಾಹಿತಿ ದೊರಕಿದೆ

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments