Tuesday, September 27, 2022
Homeಕರಾವಳಿಬೋಳೂರು: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ >> ತಂದೆ-ಮಗ ಅರೆಸ್ಟ್..!!

ಬೋಳೂರು: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ >> ತಂದೆ-ಮಗ ಅರೆಸ್ಟ್..!!

- Advertisement -
Renault

Renault

Renault

Renault






- Advertisement -

ಮಂಗಳೂರು: ವ್ಯಕ್ತಿಯ ಮೇಲೆ ತಂದೆ-ಮಗ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಬೋಳೂರು ಬಳಿ ನಡೆದಿದೆ.

ಮೊಗವೀರ ಮಹಾಸಭಾ ಸಂಘದ ಆಡಳಿತ ಭಿನ್ನಾಭಿಪ್ರಾಯ ಹಿನ್ನೆಲೆಯಲ್ಲಿ ನವೀನ್ ಸಾಲ್ಯಾನ್ ಎನ್ನುವವರ ಮೇಲೆ, ದೇವದಾಸ್ ಬೋಳೂರು ಹಾಗೂ ಆತನ ಮಗ ಸಾಯಿ ಕಿರಣ್ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ನವೀನ್ ಸಾಲ್ಯಾನ್ ಅವರನ್ನು ಮಂಗಳೂರು ವೆನ್ಲಾಕ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆ-ಮಗನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -






LEAVE A REPLY

Please enter your comment!
Please enter your name here

- Advertisment -

Most Popular

Recent Comments