ಮಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆ ಮಾಡುವ ವಿಚಾರವೇ ಅಲ್ಲ. ಇದು ಸಂವಿಧಾನದ ಮೂಲ ಆಶಯವನ್ನೇ ಬದಲಾಯಿಸುವ ಹೊಂದಿದಂತಿದೆ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.
ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಈ ಕುರಿತ...
ಬೆಂಗಳೂರು, ಮಾ. 06: ರಾಜ್ಯ ಬಿಜೆಪಿ ಸರ್ಕಾರದ ಡಜನ್ಗಟ್ಟಲೇ ಸಚಿವರು ಏಕಾಏಕಿ ಕೋರ್ಟ್ ಮೊರೆ ಹೋಗುತ್ತಿರುವುದಕ್ಕೆ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂಬ ಮಾಹಿತಿ ಬಂದಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ...
ಬೆಂಗಳೂರು: ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಸುದ್ದಿ ಪ್ರಸಾರ ಆಗಬಾರದು ಎಂದು ಕೋರಿ ಈಗಾಗಲೇ ಆರು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು, ಇನ್ನೂ ಮೂವರು ಸಚಿವರು ಅದೇ ಹಾದಿ ಹಿಡಿಯಲಿದ್ದಾರೆ ಎಂದು ಸಹಕಾರಿ ಸಚಿವ ಎಸ್.ಟಿ....
ರಾಜ್ಯ ರಾಜಕಾರಣಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರ ರಭಸಕ್ಕೆ ರಾಜ್ಯದ ಬಿಜೆಪಿ ನಾಯಕರು ಮಾತ್ರವಲ್ಲ ಕಾಂಗ್ರೆಸ್ನ ಮುಖಂಡರು ದಂಗಾಗಿದ್ದಾರೆ.
ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಗೆಲ್ಲಿಸಬೇಕೆಂದು ಕ್ಷೇತ್ರದ...
ಬೆಂಗಳೂರು: ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಹೀಗಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ....
ಕೃಷಿ ಕಾಯಕದ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ಚಾಲೆಂಜಿಂಗ್ ಸ್ಟಾರ್….
ಅಪರೂಪದ ಕಾರ್ಯಕ್ರಮವೆಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: (ಯುಎನ್ಐ)ಅಪರೂಪದ ವಿಶೇಷ ಕಾರ್ಯಕ್ರಮವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಡಿದ್ದಾರೆ. ಚಲನಚಿತ್ರ ರಂಗದಲ್ಲಿ ಎತ್ತರಕ್ಕೆ ಬೆಳೆದಿರುವ ದರ್ಶನ್ ನಟನೆಯ ಜೊತೆಗೆ...
ಬೆಂಗಳೂರು, ಮಾರ್ಚ್ 4: ತಮ್ಮ ಬೆಂಗಳೂರು ದಕ್ಷಿಣ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ 1.2 ಲಕ್ಷಕ್ಕೂ ಅಧಿಕ ನೋಟ್ಬುಕ್ಗಳನ್ನು ತಮ್ಮ ಕಚೇರಿ ವಿತರಣೆ ಮಾಡಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.
ಈ ಯೋಜನೆಯು, ಬೆಂಗಳೂರು...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಸಿಡಿ ವಿಚಾರವಾಗಿ ಮಾತನಾಡುವವನನ್ನ ಬಂಧಿಸಲಿ. ಸಂತ್ರಸ್ತೆ ಬಗ್ಗೆ ಮಾತು ಆ ನಂತರ ಇರಲಿ ಎಂದು ಮೈಸೂರಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಇಡೀ ಪ್ರಕರಣ ಐದು ಕೋಟಿಗೆ ಡೀಲ್...
ಕೊಲ್ಕತ್ತಾ : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಬಿಜೆಪಿ ಸೇರುತ್ತಾರಾ? ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯೇ ? ಇಂಥದೊಂದು ಸುದ್ದಿ ಬಿಜೆಪಿ ವಲಯದಿಂದ...
ಬೆಂಗಳೂರು:ರಾಜಕಾರಣದಲ್ಲಿ ಯಾರೂ ಶಾಶ್ವತವಾದ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಅನ್ನೋ ದು ಮತ್ತೊಮ್ಮೆ ಸಾಬೀತಾಗಿದೆ. ಕಾಂಗ್ರೆಸ್ ನಲ್ಲೇ ವಿರುದ್ಧ ಧ್ರುವಗಳಂತಿದ್ದ ಡಿಕೆಶಿ ಹಾಗೂ ಸಿದ್ಧು ಪರಸ್ಪರ ಭೇಟಿ ಮಾಡಿದ್ದಲ್ಲದೇ ಡಿಕೆಶಿ ಸಿದ್ದು ಕಾಲಿಗೆ...
ರಾಜಕೀಯ ತೊರೆದ ಉಚ್ಛಾಟಿತ ಎಡಿಎಂಕೆ ಮುಖ್ಯಸ್ಥೆ ವಿ.ಕೆ.ಶಶಿಕಲಾ…!!!
ಚೆನ್ನೈ: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ 4 ವರ್ಷ ಶಿಕ್ಷೆಗೆ ಒಳಗಾಗಿ ಕಳೆದ ತಿಂಗಳು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದ, ಅಲ್ಲದೆ ಮುಂದಿನ ತಮಿಳುನಾಡು ವಿಧಾನಸಭಾ ಚುನಾವಣೆಗೆ...
ಕೇರಳದಲ್ಲಿ ಬಿಜೆಪಿ ಗೆದ್ದರೆ ಒಳ್ಳೆಯ ಗುಣಮಟ್ಟದ 'ಗೋ ಮಾಂಸ'…!!!
ಬಿಜೆಪಿ ಮುಖಂಡನ ಭರವಸೆಗೆ ಬಿಜೆಪಿಗರೇ ತಬ್ಬಿಬ್ಬು…!!!
ಕೇರಳ: ಕೇರಳದಲ್ಲಿ ಬಿಜೆಪಿ ಗೆದ್ದರೆ ಒಳ್ಳೆ ಗುಣಮಟ್ಟದ 'ಗೋ ಮಾಂಸ' ಕೊಡುವ ಭರವಸೆ ನೀಡಿ ಬಿಜೆಪಿ ಮುಖಂಡ ಎನ್....