Friday, May 14, 2021
Homeಕರಾವಳಿಕೋವಿಡ್ ನಿಯಂತ್ರಿಸುವಲ್ಲಿ ಸರಕಾರದ ಸರ್ವ ಕ್ರಮಗಳು ವಿಫಲ…!!!ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಲಿ…!!!

ಕೋವಿಡ್ ನಿಯಂತ್ರಿಸುವಲ್ಲಿ ಸರಕಾರದ ಸರ್ವ ಕ್ರಮಗಳು ವಿಫಲ…!!!ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಲಿ…!!!

- Advertisement -
Rental
Rental
- Advertisement -Home Plus
- Advertisement -
Platform
Maya Builders

ಕೋವಿಡ್ ನಿಯಂತ್ರಿಸುವಲ್ಲಿ ಸರಕಾರದ ಸರ್ವ ಕ್ರಮಗಳು ವಿಫಲ…!!!

ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಲಿ…!!!

ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಕೆ.ಅಶ್ರಫ್ ಆಗ್ರಹ…!!!

ಮಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸೂಕ್ತ ಮುಂಜಾಗ್ರತೆ ಕ್ರಮಕ್ಕೆ ವಿಫಲ,ಬೆಂಗಳೂರು ಮಹಾನಗರದಲ್ಲಿ ಆರೋಗ್ಯ ಸ್ಥಿತಿ ಪಾಲನೆ ವಿಫಲ, ವೈದ್ಯಕೀಯ ಸಂಸ್ಥೆಗಳ ಅವ್ಯವಸ್ಥೆ,ದುರಾಡಳಿತ,ಚಾಮರಾಜ ನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಕೊರತೆಯಿಂದಾಗಿ ಇಂದು ಸುಮಾರು 20 ಕ್ಕು ಅಧಿಕ ರೋಗಿಗಳ ಮೃತ್ಯು ಹೊಣೆ ಹೊತ್ತು ಮುಖ್ಯ ಮಂತ್ರಿ ಯಡಿಯೂರಪ್ಪ ರವರು ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡ ಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ
ಕೆ.ಅಶ್ರಫ್ ಆಗ್ರಹಿಸಿದ್ದಾರೆ.

- Advertisement -Hunger

LEAVE A REPLY

Please enter your comment!
Please enter your name here

- Advertisment -

Most Popular

Recent Comments