Monday, September 26, 2022
Homeಕರಾವಳಿಅಧ್ಯಕ್ಷರಾದ ಜೊತೆಗೇ ಗಂಡು ಮಗುವಿನ ಶುಭ ಸುದ್ದಿ!tb

ಅಧ್ಯಕ್ಷರಾದ ಜೊತೆಗೇ ಗಂಡು ಮಗುವಿನ ಶುಭ ಸುದ್ದಿ!tb

- Advertisement -
Renault

Renault

Renault

Renault






- Advertisement -

ಉಳ್ಳಾಲ: ಗ್ರಾಮ ಪಂಚಾಯತ್ ಅಧ್ಯಕ್ಷೆ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಂಬ್ಲಮೊಗರಿನಲ್ಲಿ ನಡೆದಿದೆ.

ಶುಕ್ರವಾರ ಮಧ್ಯಾಹ್ನ ವೇಳೆ ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲತಾ ಪರಮೇಶ್ವರ್ ಹಾಗೂ ಉಪಾಧ್ಯಕ್ಷರಾಗಿ ಮಹಮ್ಮದ್ ಇಕ್ಬಾಲ್ ಅಧಿಕಾರ ವಹಿಸಿಕೊಂಡಿದ್ದರು.

ತುಂಬು ಗರ್ಭಿಣಿಯಾಗಿದ್ದ ಲತಾ ಪರಮೇಶ್ವರ್ ಅವರಿಗೆ ವೈದ್ಯರು ಫೆ.20 ಕ್ಕೆ ಪ್ರಸವದ ದಿನಾಂಕ ಹೇಳಿದ್ದರು. ಆದರೆ ಅಧಿಕಾರ ವಹಿಸಿದ ಬೆನ್ನಲ್ಲೇ ಲತಾ ಅವರಿಗೆ ಪ್ರಸವದ ನೋವು ಕಾಣಿಸಿಕೊಂಡಿದ್ದು, ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು.

ಇಂದು ಲತಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

- Advertisement -






LEAVE A REPLY

Please enter your comment!
Please enter your name here

- Advertisment -

Most Popular

Recent Comments