Monday, January 17, 2022
Homeಕ್ರೈಂಮೊಬೈಲ್ ತಂದಿದ್ದಕ್ಕೆ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಶಿಕ್ಷಕಿ!!!

ಮೊಬೈಲ್ ತಂದಿದ್ದಕ್ಕೆ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಶಿಕ್ಷಕಿ!!!

- Advertisement -
Renault






- Advertisement -

ಮೈಸೂರು: ಶಾಲೆಗೆ ವಿದ್ಯಾರ್ಥಿನಿ ಮೊಬೈಲ್ ತಂದಿದ್ದಕ್ಕೆ ಶಿಕ್ಷಕಿಯೊಬ್ಬರು ಆತನ ಬಟ್ಟೆ ಬಿಚ್ಚಿಸಿದ ಶಿಕ್ಷಿಕದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಮೊಬೈಲ್ ತಂದ ವಿದ್ಯಾರ್ಥಿನಿಯನ್ನು ಬೇರೆ ಕೊಠಡಿಗೆ ಕರೆದೊಯ್ದ ಮುಖ್ಯ ಶಿಕ್ಷಕಿ ಆಕೆಯ ಬಟ್ಟೆ ಬಿಚ್ಚಿಸಿ ಕಿರುಕುಳ ನೀಡಿದ್ದಾರೆಂಬ ಆರೋಪವಿದೆ. ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ತಹಶೀಲ್ದಾರ್, ಬಿಒಗೆ ದೂರು ನೀಡಿದ್ದಾರೆ. ಇದೀಗ ಉನ್ನತ ಅಧಿಕಾರಿಗಳು ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

- Advertisement -



Home Plus


LEAVE A REPLY

Please enter your comment!
Please enter your name here

- Advertisment -

Most Popular

Recent Comments