Tuesday, September 27, 2022
Homeಕರಾವಳಿಮಣಿಪಾಲ: ಹಲ್ಲೆಗೊಳಗಾದ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವರು

ಮಣಿಪಾಲ: ಹಲ್ಲೆಗೊಳಗಾದ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವರು

- Advertisement -
Renault

Renault

Renault

Renault






- Advertisement -

ಉಡುಪಿ: ತೀರ್ಥಹಳ್ಳಿಯಲ್ಲಿ ಗೋ ಕಳ್ಳಸಾಗಾಣಿಕೆದಾರರು ವಾಹನ ಹತ್ತಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗಾಯಾಳುಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸಚಿವರು ಸೂಚಿಸಿದರು.

ತೀರ್ಥಹಳ್ಳಿ ತಾಲೂಕಿನ ಮೇಳಿಗೆಯಿಂದ ದನಗಳ್ಳರನ್ನು ತಡೆಯಲು ಯತ್ನಿಸಿದ ಕಿರಣ್ (23) ಮತ್ತು ಚರಣ್ (24) ಎಂಬ ಸಹೋದರರ ಮೇಲೆ ಪಿಕ್ ಅಪ್ ವ್ಯಾನ್ ಹತ್ತಿಸಿದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ಮಂಗಳವಾರ ದಾಖಲಾಗಿದ್ದರು.

- Advertisement -






LEAVE A REPLY

Please enter your comment!
Please enter your name here

- Advertisment -

Most Popular

Recent Comments