- Advertisement -
ಮಂಗಳೂರಿನ ಮತ್ತೊಂದು ಪ್ರತಿಷ್ಠಿತ ಮೆಡಿಕಲ್ ಕಾಲೇಜು ಮೇಲೆ ಐಟಿ ದಾಳಿ…!!!
ಮಂಗಳೂರು: ಮತ್ತೊಂದು ಮೆಡಿಕಲ್ ಕಾಲೇಜಿನ ಮೇಲೆ ಐಟಿ ದಾಳಿ ನಡೆದಿದೆ. ನಗರದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಮೇಲೂ ಐಟಿ ದಾಳಿ ನಡೆದಿದ್ದು, ಶ್ರೀನಿವಾಸ್ ರಾವ್ ಒಡೆತನದ ಸಂಸ್ಥೆಯಾಗಿದೆ.
ಮಂಗಳೂರಿನ ಶ್ರೀನಿವಾಸ ಗ್ರೂಪ್ ಆಫ್ ಎಜುಕೇಶನ್ ಇನ್ಸ್ಟಿಟ್ಯೂಷನ್ ಹಾಗೂ
ಮಂಗಳೂರಿನ ಜೈಲು ರಸ್ತೆಯಲ್ಲಿರುವ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆದಿದೆ.