Tuesday, September 28, 2021
HomeUncategorizedಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರ್ ಡಿಕ್ಕಿ : ಕಾರು ನಜ್ಜುಗುಜ್ಜು

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರ್ ಡಿಕ್ಕಿ : ಕಾರು ನಜ್ಜುಗುಜ್ಜು

- Advertisement -
Renault
- Advertisement -
Home Plus
- Advertisement -

ಕಡಬ : ಕಾರ್ ಮತ್ತು ಸರಕಾರಿ ಬಸೊಂದರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಬಳಿ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಹಾಸನದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರು ಸಣ್ಣ ಪುಟ್ಟ ಗಾಯಗಳಾಗಿದ್ದು, ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ.

ಸ್ಥಳಕ್ಕೆ ಕಡಬ ಪೊಲೀಸರು ಬೇಟಿ ನೀಡಿದ್ದು, ಬಸ್ ಚಾಲಕ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments