Wednesday, May 31, 2023
HomeUncategorizedಜನಾರ್ದನ ಪೂಜಾರಿ ಕಾಲಿಗೆ ನಮಿಸಿದ ಕಲ್ಲಡ್ಕ ಪ್ರಭಾಕರ ಭಟ್

ಜನಾರ್ದನ ಪೂಜಾರಿ ಕಾಲಿಗೆ ನಮಿಸಿದ ಕಲ್ಲಡ್ಕ ಪ್ರಭಾಕರ ಭಟ್

- Advertisement -


Renault

Renault
Renault

- Advertisement -

ಬಂಟ್ವಾಳ: ಅಯೋಧ್ಯೆ ಶ್ರೀರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮನೆಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ನೀಡಿದ್ದಾರೆ. ಹೌದು ಪ್ರಭಾಕರ ಭಟ್ ಪತ್ನಿ ಕಮಲಾ ಪ್ರಭಾಕರ ಭಟ್ ಸೇರಿ ಹಿಂದೂ ಮುಖಂಡರು ಪೂಜಾರಿ ಮನಗೆ ನೀಡಿದ್ದಾರೆ.

ಈ ವೇಳೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜನಾರ್ದನ ಪೂಜಾರಿ ಕಾಲಿಗೆ ನಮಿಸಿದ್ದಾರೆ. ಬಂಟ್ವಾಳದ ಬಿ.ಸಿ.ರೋಡ್ ನಲ್ಲಿರುವ ಪೂಜಾರಿ ನಿವಾಸಕ್ಕೆ ಭೇಟಿ ನೀಡಿದ ಕಲ್ಲಡ್ಕ ಭಟ್ ಜನಾರ್ದನ ಪೂಜಾರಿ ಆರೋಗ್ಯ ವಿಚಾರಿಸಿದರು.

ಈ ವೇಳೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಜನಾರ್ದನ ಪೂಜಾರಿ ಬೆಂಬಲ ವ್ಯಕ್ತಪಡಿಸಿದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments