Sunday, May 28, 2023
HomeUncategorizedಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಮಾಡ್ಯುಲರ್ ಐ.ಸಿ.ಯು ಉದ್ಘಾಟನೆ

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಮಾಡ್ಯುಲರ್ ಐ.ಸಿ.ಯು ಉದ್ಘಾಟನೆ

- Advertisement -


Renault

Renault
Renault

- Advertisement -

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ಮಾಡ್ಯುಲರ್ ಐ.ಸಿ.ಯು, ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಮತ್ತು ಆಮ್ಲಜನಕ ಘಟಕವನ್ನು ಉದ್ಘಾಟಿಸಿದರು.

ಈ ವೇಳೆ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಶಾಸಕ ದಿನೇಶ್ ಗುಂಡೂರಾವ್ ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments