Saturday, September 30, 2023
HomeUncategorizedಮೆಣಸಿನ ಹುಡಿ ಎರಚಿ ಸರ ಕದ್ದೊಯ್ದ ಖತರ್ನಾಕ್ ಕಳ್ಳರು...!!!

ಮೆಣಸಿನ ಹುಡಿ ಎರಚಿ ಸರ ಕದ್ದೊಯ್ದ ಖತರ್ನಾಕ್ ಕಳ್ಳರು…!!!

- Advertisement -



Renault

Renault
Renault

- Advertisement -

ಉಳ್ಳಾಲ: ಬೈಕ್ ನಲ್ಲಿ ಬಂದ ಆಗಂತುಕರಿಬ್ಬರು ಮಹಿಳೆಯೊಬ್ಬರ ಕಣ್ಣಿಗೆ ಮೆಣಸಿನ ಹುಡಿ ಎರಚಿ ಸರ ಎಳೆದು ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ನಡೆದಿದೆ.

ಶುಕ್ರವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಹರೇಕಳ ನಿವಾಸಿ ಶಾಂತಾ ಅವರ ಸರ ಎಳೆದು ಪರಾರಿಯಾಗಿದ್ದಾರೆ.

ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments