Tuesday, September 27, 2022
HomeರಾಜಕೀಯBjp ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲಿಸಿದ ಲಿಂಬಾವಳಿ

Bjp ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲಿಸಿದ ಲಿಂಬಾವಳಿ

- Advertisement -
Renault

Renault

Renault

Renault






- Advertisement -

ಬೆಂಗಳೂರು: ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ತಮಗೆ ಸಲಹೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.

- Advertisement -






LEAVE A REPLY

Please enter your comment!
Please enter your name here

- Advertisment -

Most Popular

Recent Comments