Saturday, September 30, 2023
Homeಕರಾವಳಿಮಂಗಳೂರು: ಸ್ವಾತಂತ್ರ್ಯ ಸಂಬ್ರಮ >> ಧ್ವಜಾರೋಹಣ ನೆರವೇರಿಸಿದ ಸಚಿವ ಸುನಿಲ್ ಕುಮಾರ್..

ಮಂಗಳೂರು: ಸ್ವಾತಂತ್ರ್ಯ ಸಂಬ್ರಮ >> ಧ್ವಜಾರೋಹಣ ನೆರವೇರಿಸಿದ ಸಚಿವ ಸುನಿಲ್ ಕುಮಾರ್..

- Advertisement -



Renault

Renault
Renault

- Advertisement -

ಮಂಗಳೂರು ಅಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು ನಗರವನ್ನು ಕನಸಿನ , ಆಕರ್ಷಣೀಯ ಮತ್ತು ಅಭಿವೃದ್ದಿ ಪಥದ ಮಂಗಳೂರು ಎಂಬ ಮೂರು ಪ್ರಮುಖ ಅಂಶಗಳೊಂದಿಗೆ ಅಭಿವೃದ್ದಿ ಮಾಡಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

Most Popular

Recent Comments