Sunday, September 24, 2023
Homeಕರಾವಳಿಮಂಗಳೂರು: ಬೆಳ್ಳಂಬೆಳಗ್ಗೆ ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಎನ್‌ಐಎ ದಾಳಿ !!!

ಮಂಗಳೂರು: ಬೆಳ್ಳಂಬೆಳಗ್ಗೆ ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಎನ್‌ಐಎ ದಾಳಿ !!!

- Advertisement -



Renault

Renault
Renault

- Advertisement -

ಮಂಗಳೂರು, ಸೆ. 08. ದ.ಕ ಜಿಲ್ಲೆಯಲ್ಲಿ ಎನ್‌ಐಎ ದಾಳಿ ಮುಂದುವರಿದಿದ್ದು, ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಗುರುವಾರ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.

ಈಗಾಗಲೇ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಸೆಪ್ಟೆಂಬರ್ 6 ರಂದು ಸುಳ್ಯ, ಪುತ್ತೂರು ಸೇರಿದಂತೆ 30 ಕಡೆ ದಾಳಿ ನಡೆಸಿತ್ತು.

ಇದರ ಮುಂದುವರಿದ ಭಾಗವಾಗಿ ಇಂದು ಬೆಳಿಗ್ಗೆ ಎಸ್ಡಿಪಿಐ ರಾಷ್ಟ್ರೀಯ ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ಎನ್‌ಐಎ ದಾಳಿ ನಡೆಸಿದ್ದು, ಇದನ್ನು ವಿರೋಧಿಸಿ ಮನೆಮುಂದೆ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments