- Advertisement -
ಬಿಹಾರ(ನ.05): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಪುರ್ನಿಯಾ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, 2020ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದೆ. ಈ ಅವಧಿ ಬಳಿಕ ನಾನು ರಾಜಕೀಯ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ.