ನಾಳೆ ನಡೆಸುವ ಸುದ್ದಿಗೋಷ್ಠಿಯಲ್ಲಿ ರೂಪಾಂತರಿ ವೈರಸ್ ತಡೆಗಟ್ಟುವ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ. ಲಾಕ್ ಡೌನ್, ಸೀಲ್ ಡೌನ್ ಹಾಗೂ ಕರ್ಪ್ಯೂ ನಿಯಮ ಮತ್ತೆ ಜಾರಿಯಾಗಬಹುದು ಎನ್ನಲಾಗಿದೆ.
ನಾಳೆ ಸಿಎಂ ಮಹತ್ವದ ಸುದ್ದಿಗೋಷ್ಠಿ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್?