ಯಾರ್ರೀ ಅದು ರಾಧಿಕಾ? ನನಗೆ ಯಾರೆಂದು ಗೊತ್ತಿಲ್ಲ; ಮಾಜಿ ಸಿಎಂ ಕುಮಾರಸ್ವಾಮಿ!

0
348

ಮಂಡ್ಯ: ರಾಧಿಕಾ ಕುಮಾರಸ್ವಾಮಿ ಯಾರ್ರಿ ಅದು? ಅವರ್ಯಾರೆಂದು ನನಗೆ ಗೊತ್ತಿಲ್ಲ… ಅದೇನೋ ಕೇಸ್​ ಅನ್ನುತ್ತಿದ್ದೀರಲ್ಲ, ಗೊತ್ತಿಲ್ಲದವರ ಬಗ್ಗೆ ನಾನ್ಯಾಕೆ ಪ್ರತಿಕ್ರಿಯೆ ನೀಡಬೇಕು…?

ಹೀಗೆಂದು ಹೇಳಿದವರು ಬೇರ್ಯಾರೂ ಅಲ್ಲ…. ಖುದ್ದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ!

ಅದೇ ವೇಳೆ ರಾಜಕೀಯದ ಈಗಿನ ಸ್ಥಿತಿಯ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಸದ್ಯದ ರಾಜಕೀಯ ಪರಿಸ್ಥಿತಿ, ಹಾಗೂ ರಾಜ್ಯ ಸರ್ಕಾರದ ಬಗ್ಗೆ ನಾನೇನೂ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ನನ್ನ ಉದ್ದೇಶ ಏನಿದ್ದರೂ ಇನ್ನೂ ಎರಡೂವರೆ ವರ್ಷಗಳ ನಂತರ. ಈಗಿನ ಸರ್ಕಾರದ ಅವಧಿ ಮುಕ್ತಾಯಗೊಂಡ ನಂತರವೇ ಅದರ ಬಗ್ಗೆ ಯೋಚನೆ ಮಾಡುತ್ತೇನೆ ಎಂದರು.

LEAVE A REPLY

Please enter your comment!
Please enter your name here