ಬೋವಿ ಜನಾಂಗಕ್ಕೆ ಜಾತಿ ಪ್ರಮಾಣ ಪತ್ರ : ಜಯಪ್ರಕಾಶ್ ಹೆಗ್ಡೆ ಒತ್ತಾಯ

0
400

ಕುಂದಾಪುರ : ಉತ್ತರ ಕನ್ನಡದಲ್ಲಿ ಬೋವಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ಕೊಟ್ಟಿದ್ದಾರೆ. ಆದರೆ ಕುಂದಾಪುರ ತಾಲೂಕಿನಲ್ಲಿ ಯಾಕೆ ಜಾತಿ ಪ್ರಮಾಣ ಪತ್ರವನ್ನು ನೀಡಲಾಗುತ್ತಿಲ್ಲ. ಕೂಡಲೇ ಬೋವಿ ಜನಾಂಗದವರಿಗೆ ಜಾತಿ ಪ್ರಮಾಣಪತ್ರ ವನ್ನು ನೀಡಬೇಕೆಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು ಹೇಳಿದ್ದಾರೆ.

ಸಮಸ್ಯೆಯನ್ನು ಸಂಬಂಧಪಟ್ಟ ವರು ಕೂಡಲೇ ಸರಿಪಡಿಸಬೇಕು. ಇಲ್ಲವಾದ್ರೆ ಲೋಪವೆಸಗಿದ ಈ ಹಿಂದಿನ ಅಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡುವಂತೆಯೂ ಸೂಚನೆಯನ್ನು ನೀಡಿದ್ದಾರೆ

LEAVE A REPLY

Please enter your comment!
Please enter your name here