ದ.ಕ. ಜಿಲ್ಲಾ ಕಾಂಗ್ರೆಸ್ ಚುಕ್ಕಾಣಿ ಹಿಡಿತಾರಾ ಅಭಯಚಂದ್ರ..?

0
346

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಹಾಲಿ ಅಧ್ಯಕ್ಷರ ಸ್ಥಾನ ಬದಲಾವಣೆಗೆ ಕೆಪಿಸಿಸಿ ತೀರ್ಮಾನಿಸಿದೆ ಎನ್ನಲಾಗುತ್ತಿದೆ. ಅಲ್ಲದೇ ಮಾಜಿ ಸಚಿವ ಅಭಯಚಂದ್ರ ಅವರಿಗೆ ಡಿಸಿಸಿ ಪಟ್ಟ ಕಟ್ಟುವುದು ಬಹುತೇಕ ಖಚಿತವಾಗಿದ್ದು, ಕೆಪಿಸಿಸಿ ಈ ಕುರಿತು ಗಂಭೀರ ಚಿಂತನೆ ನಡೆಸಿದೆ.

LEAVE A REPLY

Please enter your comment!
Please enter your name here