ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. 15 ಕ್ಕೂ ಹೆಚ್ಚು ಶಾಸಕರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸಚಿವ ಸ್ಥಾನ ಸಿಗದ ಕಾರಣ ಸಿಎಂ ವಿರುದ್ಧ ಅನೇಕ ಶಾಸಕರು ಆಕ್ರೋಶ ಹೊರಹಾಕಿದ್ದಾರೆ. ಹೆಚ್. ವಿಶ್ವನಾಥ್, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ತಿಪ್ಪಾರೆಡ್ಡಿ, ಸತೀಶ್ ರೆಡ್ಡಿ, ಸುನಿಲ್ ಕುಮಾರ್, ರಾಮದಾಸ್ ಹಾಗೂ ಮುನಿರತ್ನ ಮಿತ್ರಮಂಡಳಿ ಶಾಸಕರು ಸೇರಿ ಹಲವರು ಅಸಮಾಧಾನ ಹೊರಹಾಕಿದ್ದಾರೆ.

LEAVE A REPLY

Please enter your comment!
Please enter your name here