Sunday, May 28, 2023
HomeUncategorizedಗೋವಾಕ್ಕೆ ಹೊರಟ್ಟಿದ್ದ ದಾವಣಗೆರೆ ಲೇಡಿಸ್ ಕ್ಲಬ್ ನ ೧೩ ಮಂದಿ ದುರ್ಮರಣ

ಗೋವಾಕ್ಕೆ ಹೊರಟ್ಟಿದ್ದ ದಾವಣಗೆರೆ ಲೇಡಿಸ್ ಕ್ಲಬ್ ನ ೧೩ ಮಂದಿ ದುರ್ಮರಣ

- Advertisement -


Renault

Renault
Renault

- Advertisement -

ಧಾರವಾಡ: ಬೆಳ್ಳಂಬೆಳಗ್ಗೆಯೇ ವಿಧಿಯು ರಣಕೇಕೆ ಹಾಕಿದೆ. ಟೆಂಪೊ ಟ್ರಾವೆಲರ್​ಗೆ ಟಿಪ್ಪರ್​ ಡಿಕ್ಕಿಯಾಗಿ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾ. ಹೆ. 4ರಲ್ಲಿ ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ 13ಕ್ಕೆ ಏರಿದೆ. ಸಂಕ್ರಾಂತಿ ಮುಗಿಸಿ ಇಂದು ಗೋವಾಗೆ ಹೊರಟಿದ್ದ ಸ್ನೇಹಿತರು ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ.ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ಅಪಾರ್ಟ್​ಮೆಂಟ್​ನ ಒಟ್ಟು 16 ಮಂದಿ ಟಿ.ಟಿ.ಯಲ್ಲಿ ಗೋವಾಗೆ ಹೊರಟ್ಟಿದ್ದರು. ಈ ಪೈಕಿ 14 ಮಂದಿ ಮಹಿಳೆಯರು ಮತ್ತು ಒಬ್ಬ ಡೈವರ್ ಹಾಗೂ ಕ್ಲೀನರ್ ಇದ್ರು. ಮಹಿಳೆಯರೆಲ್ಲರೂ ದಾವಣಗೆರೆ ಸೆಂಟ್ ಪೌಲ್ಸ್ ಕಾನ್ವೆಂಟ್​ನ ಬಂದೇ ಬ್ಯಾಚ್​ನ ಹಳೆ ವಿದ್ಯಾರ್ಥಿಗಳು. ಎಲ್ಲರೂ ಒಟ್ಟಿಗೆ ಸೇರಿ ಗೋವಾಗೆ ಹೋಗಿ ಎಂಜಾಯ್ ಮಾಡೋಣಾ ಎಂದು ಪ್ಲಾನ್ ಮಾಡಿಕೊಂಡಿದ್ರು. ಆದ್ರೆ ವಿಧಿಯಾಟ ಬೇರೆನೇ ಇತ್ತು.

- Advertisement -

LEAVE A REPLY

Please enter your comment!
Please enter your name here

Most Popular

Recent Comments