Monday, October 2, 2023
Homeಸಿನಿಮಾಚಲನ ಚಿತ್ರ ತರಬೇತಿಗೆ ಅರ್ಜಿ ಆಹ್ವಾನ.

ಚಲನ ಚಿತ್ರ ತರಬೇತಿಗೆ ಅರ್ಜಿ ಆಹ್ವಾನ.

- Advertisement -



Renault

Renault
Renault

- Advertisement -

ಬೆಂಗಳೂರು :- ಕರ್ನಾಟಕ ಚಲನ ಚಿತ್ರ ಅಕಾಡೆಮಿ ಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ, 30 ವರ್ಷ ವಯೋಮಿತಿಯೊಳಗಿನ ಯುವಕ/ ಯುವತಿಯವರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ, ಅಭಿನಯ ಇತ್ಯಾದಿಗಳ ಕುರಿತು ವಸತಿ ಸಹಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈವಕೆಳಗಿನ ಪ್ರಕಟಣೆಯಲ್ಲಿ ನೀಡಿರುವಂತೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments