Wednesday, May 31, 2023
Homeಕ್ರೈಂಪುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ : 13 ಮಂದಿಯ ದುರ್ಮರಣ

ಪುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ : 13 ಮಂದಿಯ ದುರ್ಮರಣ

- Advertisement -


Renault

Renault
Renault

- Advertisement -

ಸೂರತ್ : ಬೆಳ್ಳಂಬೆಳಗ್ಗೆಯೇ ಪುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 13 ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಸೂರತ್ ಸಮೀಪದ ಕಿಮ್ ಚಾರ್ ರಸ್ತಾದಲ್ಲಿ ನಡೆದಿದೆ.

ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಟ್ರಕ್ಸ್ ನಡುವೆ ನಡೆದ ಅಪಘಾತ ಸಂಭವಿಸಿದೆ. ಈ ವೇಳೆಯಲ್ಲಿ ಟ್ರಕ್ ಚಾಲಕನ ನಿಯಂತ್ರಣ ಪುಟ್ ಪಾತ್ ಮೇಲೆ ಸಂಚರಿಸಿದೆ. ಈ ವೇಳೆಯಲ್ಲಿ ಪುಟ್ ಪಾತ್ ಮೇಲೆ ಮಲಗಿದ್ದ 18ಕ್ಕೂ ಅಧಿಕ ಪಾದಚಾರಿಗಳ ಮೇಲೆ ಟ್ರಕ್ ಹರಿದಿದ್ದು, 13 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ 5 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರು ಸೂರತ್ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments