ಮಂಗಳೂರು : ತುಳುವರ ಪಾಲಿನ ಆರಾಧ್ಯ ದೈವವೆನಿಸಿಕೊಂಡಿರುವ ಸ್ವಾಮಿ ಕೊರಗಜ್ಜ ಹಾಗೂ ಗೂಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡೋಮ್ ಹಾಕಿ ವಿಕೃತಿ ಮೆರೆದ ಘಟನೆ ಮಂಗಳೂರಲ್ಲಿ ನಡೆದಿದೆ.ನಗರದ ಹೊರವಲಯದ ಉಳ್ಳಾಲದ ಬಸ್ ನಿಲ್ದಾಣದ ಬಳಿಯಲ್ಲಿ ಸ್ವಾಮಿ ಕೊರಗಜ್ಜ ಹಾಗೂ ಗೂಳಿಗಜ್ಜನ ಪುಣ್ಯ ಕ್ಷೇತ್ರದಲ್ಲಿರುವ ಕಾಣಿಕೆಯ ಹುಂಡಿಯಲ್ಲಿ ಕಾಂಡೋಮ್ ಹಾಗೂ ಅವಹೇಳನಕಾರಿ ಬರಹಗಳ ಪತ್ರವನ್ನು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.ಕೊರಗಜ್ಜನ ಕ್ಷೇತ್ರದಲ್ಲಿ ಸಂಕ್ರಮಣದ ದಿನದಂದು ಕಾಣಿಕೆ ಡಬ್ಬದಲ್ಲಿರುವ ಹಣವನ್ನು ತೆಗೆಯಲಾಗುತ್ತದೆ. ಅಂತೆಯೇ ಇಂದೂ ಕೂಡ ಕಾಣಿಗೆ ಹುಂಡಿಯನ್ನು ಓಪನ್ ಮಾಡಿದ ಸಂದರ್ಭದಲ್ಲಿ ಕಿಡಿಗೇಡಿಗಳ ದುಷ್ಕೃತ್ಯ ಬಯಲಾಗಿದೆ.
ಉಳ್ಳಾಲದೈವದ ಕಾಣಿಕೆ ಹುಂಡಿಯಲ್ಲಿ ಕೆಟ್ಟ ವಸ್ತುಗಳು!
- Advertisement -
Recent Comments
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಖಜಾನೆ ತುಂಬಿಸಿಕೊಳ್ಳುತ್ತಿದೆ : ಮಾಜಿ ಸಚಿವ ಯು.ಟಿ ಖಾದರ್
on
ಮಂಗಳೂರಿನಲ್ಲೊಬ್ಬ ಸೋನು ಸೂದ್ : ಪನಾಮ ಕಾರ್ಪೋರೇಷನ್ ಲಿಮಿಟೆಡ್ ನ ಚೇರ್ಮನ್ ಮತ್ತು ಸಿ. ಇ. ಒ ವಿವೇಕ್ ರಾಜ್ ಪೂಜಾರಿ
on
ದೇಶವಿದೇಶಗಳಲ್ಲಿ ವೈರಲ್ ಆಗುತ್ತಿದೆ ಈ ವೀಡಿಯೋ : ಅಂಬಾನಿ ತನ್ನ ಘನತೆಗಾಗಿ ದೇಶದ ಘನತೆಯನ್ನು ಕುಗ್ಗಿಸುತ್ತಿದ್ದಾರೋ…!
on