Tuesday, June 6, 2023
Homeರಾಜಕೀಯಬಿಜೆಪಿ ವಿಶೇಷ ಸಭೆಗೆ ಆಗಮಿಸಿದ ರಾಜ್ಯಾಧ್ಯಕ್ಷರು

ಬಿಜೆಪಿ ವಿಶೇಷ ಸಭೆಗೆ ಆಗಮಿಸಿದ ರಾಜ್ಯಾಧ್ಯಕ್ಷರು

- Advertisement -


Renault

Renault
Renault

- Advertisement -

ನಗರದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಬಿಜೆಪಿ ವಿಶೇಷ ಸಭೆಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ನಗರದ ಹೊರವಲಯದ ಸಕ್ರೆಬೈಲು ಆನೆ ಬಿಡಾರದ ಬಳಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ರಾಘವೇಂದ್ರ, ಶಾಸಕರಾದ ಆರಗ ಜ್ನಾನೇಂದ್ರ, ಎಸ್.ರುದ್ರೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಇನ್ನಿತರರು ಹಾಜರಿದ್ದರು

- Advertisement -

LEAVE A REPLY

Please enter your comment!
Please enter your name here

Most Popular

Recent Comments