- Advertisement -
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಿಡೀರ್ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಗಂಗೂಲಿ ಬಿಸಿಸಿಐನ ಹಾಲಿ ಅಧ್ಯಕ್ಷರಾಗಿದ್ದು, ಅವರ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ದೊರೆಯಬೇಕಿದೆ