- Advertisement -
.
ಲಾಹೋರ್ : ಮುಂಬೈ ದಾಳಿಯ ಪ್ರಮುಖ ಸೂತ್ರಧಾರ ಲಕ್ವಿ ಯನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ. ಆತನನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ಪೂರೈಸಿದ ಆರೋಪದಲ್ಲಿ ಬಂಧಿಸಿರುವುದಾಗಿ ಪ್ರಾಥಮಿಕ ಮೂಲಗಳು ತಿಳಿಸಿವೆ.
ಝಕಿ-ಉರ್- ರೆಹಮಾನ್ ಲಕ್ವಿ ಉಗ್ರ ಸಂಘಟನೆ LeT ಯ ಕಮಾಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಭಯೋತ್ಪಾದಕ ಚಟುವಟಿಕೆಗಳಿಗೆ ಡಿಸ್ಪೆನ್ಸರಿ ಒಂದರ ಮೂಲಕ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಪಾಕಿಸ್ತಾನದ ಕೌಂಟರ್ ಟೆರರಿಸಂ ಡಿಪಾರ್ಟ್ಮೆಂಟ್ (CTD )ಪೊಲೀಸ್ ಈಗ ಬಂಧಿಸಿದ್ದಾರೆ. ಈತ 2015 ರಲ್ಲಿ ಜಾಮೀನು ಪಡೆದು ಜೈಲಿಂದ ಹೊರ ಬಂದಿದ್ದ.
…..