- Advertisement -
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 22,272 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಇದರೊಂದಿಗೆ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದ್ದು, ದೇಶದ 2,81,667 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಇಂದೇ ದಿನ 22,274 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 97,40,108ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,47,343 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.