Sunday, June 4, 2023
HomeUncategorizedಮರಳು ಗಣಿಗಾರಿಕೆಗೆ ಮರುಳಾದ ಪಿಎಸೈಗೆ ಅಮಾನತು ಉರುಳು!

ಮರಳು ಗಣಿಗಾರಿಕೆಗೆ ಮರುಳಾದ ಪಿಎಸೈಗೆ ಅಮಾನತು ಉರುಳು!

- Advertisement -


Renault

Renault
Renault

- Advertisement -

ಮೈಸೂರು:ಕರ್ತವ್ಯದಲ್ಲಿ ಲೋಪವೆಸಗಿದ ಆರೋಪದ ಮೇಲೆ ಜಿಲ್ಲೆಯ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್‌ಐ ಆಕಾಶ್ ಎಂಬವರನ್ನು ಅಮಾನತುಗೊಳಿಸಲಾಗಿದೆ.

ಇವರು ಮರಳು ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪವಿತ್ತು. ಅಲ್ಲದೇ ಸಮರ್ಥವಾಗಿ ಕಾರ್ಯನಿರ್ವಹಿಸದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಾನೂನುಬಾಹಿರವಾಗಿ ನಡೆಯುತ್ತಿದ್ದ ಮರಳು ಗಣಿಗಾರಿಕೆ ತಡೆಯುವಲ್ಲಿ ವಿಫಲರಾಗಿರುವುದು ಕಂಡುಬoದಿದೆ. ಹೀಗಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಹೇಳಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments