Friday, October 7, 2022
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 42 ಮಂದಿಗೆ ಕೊರೋನಾ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 42 ಮಂದಿಗೆ ಕೊರೋನಾ ಸೋಂಕು ದೃಢ

- Advertisement -
Renault

Renault

Renault

- Advertisement -

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 42 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 22 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 33080ಕ್ಕೆ ಏರಿಕೆಯಾಗಿದೆ. ಈ ಪೈಕಿ 395 ಸಕ್ರಿಯ ಪ್ರಕರಣಗಳು. 31953 ಮಂದಿ ಗುಣಮುಖರಾಗಿದ್ದಾರೆ. 732 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 20634 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 2192704 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ

- Advertisement -


LEAVE A REPLY

Please enter your comment!
Please enter your name here

Most Popular

Recent Comments