Friday, October 7, 2022
Homeಕರಾವಳಿಮಂಗಳೂರು: ಮಗಳ ಮೇಲೆ ಅತ್ಯಾಚಾರಗೈದ ಆರೋಪಿಗೆ 15 ವರ್ಷ ಕಠಿಣ ಸಜೆ !!!

ಮಂಗಳೂರು: ಮಗಳ ಮೇಲೆ ಅತ್ಯಾಚಾರಗೈದ ಆರೋಪಿಗೆ 15 ವರ್ಷ ಕಠಿಣ ಸಜೆ !!!

- Advertisement -
Renault

Renault

Renault

- Advertisement -

ಮಂಗಳೂರು ಸೆಪ್ಟೆಂಬರ್ 09: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿ ತಂದೆ ಗೆ 15 ವರ್ಷ ಕಠಿಣ ಸಜೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

55 ವರ್ಷದ ಅಪರಾಧಿಯು ಮೆಲ್ಕಾರ್‌ ಹಾಗೂ ಇರಾ ಗ್ರಾಮದಲ್ಲಿ 2018 ರ ಜನವರಿಯಲ್ಲಿ ಅಪ್ರಾಪ್ತ ಮಗಳ ಮೇಕೆ ಅತ್ಯಾಚಾರ ನಡೆಸಿದ್ದರು.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವೃತ್ತ ನಿರೀಕ್ಷಕರಾಗಿದ್ದ ಶರಣಗೌಡ ಹಾಗೂ ಟಿ. ಡಿ. ನಾಗರಾಜ್ ಅವರು ಈ ಪ್ರಕರಣ ತನಿಖೆ ನಡೆಸಿದ್ದರು.

ಸರ್ಕಾರಿ ವಕೀಲ ವೆಂಕಟರಮಣ ಸ್ವಾಮಿ ಅವರು ಸರ್ಕಾರದ ಪರವಾಗಿ ವಾದಿಸಿದ್ದರು. ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಶೀಘ್ರಪಥ -2) ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಎಂ. ರಾಧಾಕೃಷ್ಣ ಅವರು 15ವರ್ಷ ಕಠಿಣ ಸಜೆ ಹಾಗೂ ₹ 25 ಸಾವಿರ ದಂಡ ವಿಧಿಸಿದ್ದಾರೆ.

- Advertisement -


LEAVE A REPLY

Please enter your comment!
Please enter your name here

Most Popular

Recent Comments