Saturday, December 3, 2022
Homeಕರಾವಳಿಗಾಂಜಾ ಸೇವನೆ: 43 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ಗಾಂಜಾ ಸೇವನೆ: 43 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

- Advertisement -
Renault

Renault

Renault

- Advertisement -

ಉಡುಪಿ : ಸೆ.27ರಿಂದ ಅ.1ರವರೆಗೆ ಮಣಿಪಾಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ 150 ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆ ಕುರಿತು ಪರೀಕ್ಷೆಗೊಳಪಡಿಸಲಾಗಿದ್ದು ಅನುಮಾನಾಸ್ಪದವಾಗಿ ಕಂಡುಬಂದ 75 ವಿದ್ಯಾರ್ಥಿಗಳ ಮಾದರಿಯನ್ನು ಫಾರೆನ್ಸಿಕ್ ವಿಭಾಗಕ್ಕೆ ಕಳುಹಿಸಲಾಗಿದ್ದು, 43 ವಿದ್ಯಾರ್ಥಿಗಳ ಮಾದರಿಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

43 ವಿದ್ಯಾರ್ಥಿಗಳ ಮೇಲೆ ಗಾಂಜಾ ಸೇವನೆ ಆರೋಪದ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್‌ ಎಂ.ಎಚ್‌ ಅವರ ನಿರ್ದೇಶನದಲ್ಲಿ, ಎಎಸ್‌ಪಿ ಸಿದ್ದಲಿಂಗಪ್ಪ, ಡಿವೈಎಸ್‌ಪಿ ಸುಧಾಕರ ನಾಯಕ್‌ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.

- Advertisement -

LEAVE A REPLY

Please enter your comment!
Please enter your name here

Most Popular

Recent Comments